Versions
KNV ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
ERVKN ಅವನು ಜನರೆಲ್ಲರ ಮುಂದೆ ಯೆಹೂದ್ಯರ ವಿರುದ್ಧ ಬಹು ಬಲವಾಗಿ ವಾದಿಸಿ, ಪವಿತ್ರ ಗ್ರಂಥವನ್ನು ಆಧಾರವಾಗಿ ತೆಗೆದುಕೊಂಡು ಯೇಸುವೇ ಕ್ರಿಸ್ತನೆಂಬುದನ್ನು ಸ್ಪಷ್ಟವಾಗಿ ನಿರೂಪಿಸಿದನು.