Bible Versions
Bible Books

Acts 23:35 (KJV) King James Version

Versions

KNV   ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
ERVKN   ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)
IRVKN   “ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us