Versions
KNV ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
ERVKN ಶದ್ರಕ್, ಮೇಶಕ್, ಅಬೇದ್ನೆಗೋ ಇವರುಗಳನ್ನು ಬಾಬಿಲೋನ್ ಸಂಸ್ಥಾನದ ದೊಡ್ಡ ಅಧಿಕಾರಿಗಳನ್ನಾಗಿ ನೇಮಿಸಬೇಕೆಂದು ದಾನಿಯೇಲನು ಅರಸನನ್ನು ಕೇಳಿಕೊಂಡನು. ದಾನಿಯೇಲನು ಹೇಳಿದಂತೆ ಅರಸನು ಮಾಡಿದನು. ದಾನಿಯೇಲನು ಅರಸನ ಸನ್ನಿಧಿಯಲ್ಲಿರುವ ಪ್ರಮುಖರಲ್ಲಿ ಒಬ್ಬನಾದನು.
IRVKN ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು. PE