Versions
KNV ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು.
ERVKN ದಾನಿಯೇಲನು ಇಂತೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು.
IRVKN ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.