Bible Versions
Bible Books

Daniel 8:5 (KJV) King James Version

Versions

KNV   ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.
ERVKN   ನಾನು ಟಗರಿನ ಬಗ್ಗೆ ಯೋಚಿಸಿದೆ. ನಾನು ಯೋಚನೆ ಮಾಡುತ್ತಿರುವಾಗಲೇ ಪಶ್ಚಿಮ ದಿಕ್ಕಿನಿಂದ ಒಂದು ಹೋತವು ಬರುವುದನ್ನು ಕಂಡೆ. ಹೋತವು ಇಡೀ ಭೂಮಂಡಲದ ಮೇಲೆಲ್ಲಾ ಓಡಾಡಿತು. ಅದು ತನ್ನ ಕಾಲುಗಳು ನೆಲಕ್ಕೆ ಸೋಕದಂತೆ ಓಡುತ್ತಿತ್ತು. ಹೋತಕ್ಕೆ ಎದ್ದು ಕಾಣುವ ಒಂದು ದೊಡ್ಡ ಕೊಂಬು ಇತ್ತು. ಕೊಂಬು ಸರಿಯಾಗಿ ಹೋತದ ಎರಡು ಕಣ್ಣುಗಳ ಮಧ್ಯದಲ್ಲಿತ್ತು.
IRVKN   ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಶ್ಚಿಮದಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಮುಟ್ಟದೆ ಓಡಿ ಬಂತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us