Bible Versions
Bible Books

Daniel 9:2 (KJV) King James Version

Versions

KNV   ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.
ERVKN   ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ ದಾನಿಯೇಲನೆಂಬ ನಾನು ಕೆಲವು ಧರ್ಮಗ್ರಂಥಗಳನ್ನು ಓದುತ್ತಲಿದ್ದೆ. ಎಪ್ಪತ್ತು ವರ್ಷಗಳ ತರುವಾಯ ಜೆರುಸಲೇಮಿನ ಪುನರ್ನಿರ್ಮಾಣವಾಗುವದೆಂದು ಯೆಹೋವನು ಯೆರೆಮೀಯನಿಗೆ ಹೇಳಿದ್ದು ನನಗೆ ಧರ್ಮಗ್ರಂಥಗಳಿಂದ ತಿಳಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us