Bible Versions
Bible Books

Daniel 9:27 (KJV) King James Version

Versions

KNV   ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ERVKN   “ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us