Bible Versions
Bible Books

Deuteronomy 13:2 (KJV) King James Version

Versions

KNV   ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ
ERVKN   ಅವನು ಅದ್ಭುತಕಾರ್ಯಗಳನ್ನು ಮಾಡಿತೋರಿಸಬಹುದು. ಆಮೇಲೆ ಅವನು ನಿಮಗೆ ಗೊತ್ತಿಲ್ಲದ ದೇವರನ್ನು ಅನುಸರಿಸಲು ನಿಮಗೆ ಹೇಳಬಹುದು.
IRVKN   “ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us