Versions
KNV ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ERVKN ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.