Versions
KNV ಆಗ ಯಾಜಕನು ಪುಟ್ಟಿಯನ್ನು ನಿನ್ನ ಕೈಯಿಂದ ತೆಗೆದು ನಿನ್ನ ದೇವರಾದ ಕರ್ತನ ಬಲಿಪೀಠದ ಮುಂದೆ ಇಡಬೇಕು.
ERVKN “ಯಾಜಕನು ನಿಮ್ಮ ಕೈಯಲ್ಲಿರುವ ಪುಟ್ಟಿಯನ್ನು ತೆಗೆದುಕೊಂಡು ಯೆಹೋವನ ಯಜ್ಞವೇದಿಕೆಯ ಎದುರು ಇಡುವನು.
IRVKN ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಡುವನು.