Versions
KNV ಈ ವಾಕ್ಯವು ನಿನಗೆ ಬಹಳ ಸವಿಾಪವಾಗಿದೆ; ಅದನ್ನು ಕೈಕೊಳ್ಳುವ ಹಾಗೆ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಅದೆ.
ERVKN ದೇವರ ನುಡಿಯು ನಿಮ್ಮ ಬಳಿಯಲ್ಲಿಯೇ ಇದೆ. ಅದು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ. ಆದುದರಿಂದ ಅವುಗಳಿಗೆ ಕಷ್ಟವಿಲ್ಲದೆ ವಿಧೇಯರಾಗಬಹುದು.
IRVKN ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟಷ್ಟೆ. PS