Versions
KNV ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ
ERVKN ಆದರೆ ನೀವು ಯೆಹೋವನಿಗೆ ವಿಮುಖರಾಗಿ ಆತನಿಗೆ ಕಿವಿಗೊಡದೆ ಹೋದರೆ, ಬೇರೆ ದೇವರುಗಳನ್ನು ಆರಾಧಿಸಲು ಮತ್ತು ಸೇವೆಮಾಡಲು ಹೋದರೆ,
IRVKN ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,