Bible Versions
Bible Books

Deuteronomy 30:2 (KJV) King James Version

Versions

KNV   ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ
ERVKN   ನೀವೂ ನಿಮ್ಮ ಸಂತತಿಯವರೂ ಯೆಹೋವನ ಬಳಿಗೆ ಬರುವಿರಿ. ನಿಮ್ಮ ಹೃದಯಪೂರ್ವಕವಾಗಿ ಆತನನ್ನು ಹಿಂಬಾಲಿಸುವಿರಿ ಮತ್ತು ಆಜ್ಞೆಗಳಿಗೆ ಸಂಪೂರ್ಣವಾಗಿ ವಿಧೇಯರಾಗುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us