Versions
KNV ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.
ERVKN ಆಗ ಇಸ್ರೇಲಿನ ಜನರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಸೇರಿದರು. ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.
IRVKN ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು. PEPS