Versions
KNV ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.
ERVKN ಯೆಹೋವನು ನಮ್ಮ ಪೂರ್ವಿಕರೊಂದಿಗೆ ಒಡಂಬಡಿಕೆ ಮಾಡದೆ ಈಗ ಇಲ್ಲಿ ಜೀವಂತರಾಗಿರುವ ನಮ್ಮೊಂದಿಗೆ ಮಾಡಿರುತ್ತಾನೆ.
IRVKN ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ, ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.