Bible Versions
Bible Books

Deuteronomy 8:19 (KJV) King James Version

Versions

KNV   ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.
ERVKN   “ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿ. ಅನ್ಯದೇವರುಗಳನ್ನು ಅನುಸರಿಸಬೇಡಿ. ಅವುಗಳನ್ನು ಪೂಜಿಸಬೇಡಿ; ಅವುಗಳ ಸೇವೆ ಮಾಡಬೇಡಿ. ಇಲ್ಲವಾದರೆ ನೀವು ಖಂಡಿತವಾಗಿ ನಾಶವಾಗುವಿರಿ.
IRVKN   ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us