Versions
KNV ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
ERVKN ಆದರೆ ಅವರು ನಿನ್ನ ಜನರಾಗಿದ್ದಾರೆ. ಅವರು ನಿನಗೆ ಸಂಬಂಧಪಟ್ಟವರಾಗಿದ್ದಾರೆ; ನಿನ್ನ ಬಲಪರಾಕ್ರಮದಿಂದ ಅವರನ್ನು ದಾಸತ್ವದಿಂದ ಬಿಡುಗಡೆ ಮಾಡಿರುವೆ.