Versions
KNV ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
ERVKN ಸೇವಕರಾಗಿರಬೇಕಿದ್ದವರು ಕುದುರೆಸವಾರಿ ಮಾಡುವುದನ್ನೂ ಅಧಿಪತಿಗಳಾಗಬೇಕಿದ್ದವರು ಸೇವಕರಂತೆ ನಡೆದುಹೋಗುವುದನ್ನೂ ನಾನು ನೋಡಿದ್ದೇನೆ.
IRVKN ಆಳುಗಳು ಕುದುರೆ ಸವಾರಿ ಮಾಡುವುದನ್ನೂ,
ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.