Versions
KNV ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
ERVKN ದುಷ್ಟರಿಗೆ ದೇವರಲ್ಲಿ ಭಯಭಕ್ತಿಯಿಲ್ಲದಿರುವುದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ; ಅವರ ಜೀವಿತವು ಸಾಯಂಕಾಲದ ನೆರಳಿನಂತೆ ಇಲ್ಲವಾಗುವುದು.
IRVKN ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ. PEPS