Versions
KNV ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
ERVKN ನಾನು ಹೇಳುವುದೇನಂದರೆ, ಜ್ಞಾನವು ಶಕ್ತಿಗಿಂತಲೂ ಉತ್ತಮ. ಅವರು ಆ ಬಡವನ ಜ್ಞಾನವನ್ನು ಮರೆತು ಬಿಟ್ಟರೂ ಅವನ ಮಾತುಗಳನ್ನು ಕೇಳದಿದ್ದರೂ ಜ್ಞಾನವು ಉತ್ತಮವಾದದ್ದೇ.
IRVKN ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.