Bible Versions
Bible Books

Ephesians 2:2 (KJV) King James Version

Versions

KNV   ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
ERVKN   ಹೌದು, ಮೊದಲು ನೀವು ಪಾಪಗಳನ್ನೇ ಮಾಡುತ್ತಿದ್ದಿರಿ. ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us