Versions
KNV ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.
ERVKN ನೀವು ಆತ್ಮನ ಮೂಲಕವಾಗಿ ಸಮಾಧಾನವೆಂಬ ಬಂಧನದಿಂದ ಒಂದಾಗಿದ್ದೀರಿ. ಈ ರೀತಿ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ಸಮಾಧಾನವು ನಿಮ್ಮೆಲ್ಲರನ್ನು ಒಂದಾಗಿಸಲಿ.