Versions
KNV ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.
ERVKN ನೀನು ಈ ಸಂಗತಿಗಳನ್ನು ಮಾಡಿದರೆ, ಯೆಹೋವನ ಚಿತ್ತವಿದ್ದರೆ, ನೀನು ನಿನ್ನ ಕೆಲಸವನ್ನು ಮಾಡುತ್ತಾ ಮುಂದುವರಿಯಲು ಶಕ್ತನಾಗುವೆ ಮತ್ತು ಅದೇ ಸಮಯದಲ್ಲಿ ಜನರೆಲ್ಲರೂ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಂಡು ಮನೆಗೆ ಹೋಗಬಹುದು” ಎಂದು ಹೇಳಿದನು.