Bible Versions
Bible Books

Exodus 18:3 (KJV) King James Version

Versions

KNV   ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್‌ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು.
ERVKN   ಇತ್ರೋನನು ಮೋಶೆಯ ಇಬ್ಬರು ಗಂಡುಮಕ್ಕಳನ್ನೂ ಕರೆದುಕೊಂಡು ಬಂದನು. ಮೊದಲಿನ ಮಗನ ಹೆಸರು ಗೇರ್ಷೋಮ್. ಅವನು ಹುಟ್ಟಿದಾಗ ಮೋಶೆಯು, “ನಾನು ಪರದೇಶದಲ್ಲಿ ಅಪರಿಚಿತನಾಗಿದ್ದೇನೆ” ಎಂದು ಹೇಳಿ ಹೆಸರನ್ನು ಇಟ್ಟನು.
IRVKN   ಪುತ್ರರಲ್ಲಿ ಒಬ್ಬನಿಗೆ * ಗೇರ್ಷೋಮ್ ಎಂದರೆ ಅನ್ಯದೇಶದವನು. ಗೇರ್ಷೋಮ್” ಎಂದು ಹೆಸರಿಟ್ಟನು. ಏಕೆಂದರೆ ಮೋಶೆಯು, “ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us