Bible Versions
Bible Books

Exodus 2:6 (KJV) King James Version

Versions

KNV   ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು.
ERVKN   ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡುಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us