Versions
KNV ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಕರ್ತನ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.
ERVKN ಯೆಹೋವನು ಹೇಳಿದ್ದನ್ನೆಲ್ಲಾ ಮೋಶೆಯು ಆರೋನನಿಗೆ ತಿಳಿಸಿದನು. ಯೆಹೋವನು ತನ್ನನ್ನು ಯಾಕೆ ಕಳುಹಿಸಿದನೆಂದೂ ತಾನು ಯಾವ ಅದ್ಭುತಕಾರ್ಯಗಳನ್ನು ಮಾಡಬೇಕೆಂದೂ ಆರೋನನಿಗೆ ವಿವರಿಸಿದನು.