Versions
KNV ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
ERVKN ನಾನು ಫರೋಹನ ಬಳಿಗೆ ಹೋಗಿ ನೀನು ಹೇಳಿದ್ದನ್ನೇ ತಿಳಿಸಿದೆ. ಆದರೆ ಅಂದಿನಿಂದ ಅವನು ಜನರನ್ನು ಕೀಳಾಗಿ ಕಾಣುತ್ತಿದ್ದಾನೆ. ಅಲ್ಲದೆ ನೀನೂ ನಿನ್ನ ಜನರಿಗೆ ಸಹಾಯ ಮಾಡುತ್ತಿಲ್ಲ” ಅಂದನು.