Versions
KNV ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.
ERVKN ಆಗ ಆಲಯದ ಹೊಸ್ತಿಲಿನ ಮೇಲಿನಿಂದ ಯೆಹೋವನ ಮಹಿಮೆಯು ಎದ್ದು ಕೆರೂಬಿದೂತರು ನಿಂತಿದ್ದ ಸ್ಥಳದ ಮೇಲೆ ನಿಂತುಕೊಂಡಿತು.
IRVKN ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.