Versions
KNV ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು--
ERVKN ಆದ ದೇವರು ನನೊಐಂದಿಗೆ ಮಾತನಾಡಿ ಹೇಳಿದ್ದೇನೆಂದರೆ, “ನರಪುತ್ರನೇ, ಈ ಪಟ್ಟಣದಲ್ಲಿ ದುಷ್ಟಯೋಜನೆಗಳನುಐ ಮಾಡುವವರೂ ಕೆಡುಕಿನ ಸಲಹೆಗಳನುಐ ನೀಡುವವರೂ ಇವರೇ.
IRVKN ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ.