Versions
KNV ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
ERVKN ಆದರೆ ನಾನು ಅವರನುಐ ನಾಶಮಾಡಲಿಲ್ಲ. ಇಸ್ರೇಲರು ವಾಸವಾಗಿರುವ ಸ್ಥಳದಲ್ಲಿ ಜನರ ಮುಂದೆ ನನಐ ಹೆಸರನುಐ ಅವಮಾನಕ್ಕೆ ಗುರಿಮಾಡಲು ನನಗೆ ಇಷ್ಟವಿರಲಿಲ್ಲ. ಈಜಿಪ್ಟಿನಿಂದ ಹೊರಗೆ ತರುತ್ತೇನೆಂಘ ವಾಗ್ದಾನದೊಡನೆ ನಾನು ಇಸ್ರೇಲರಿಗೆ ಪ್ರಕಟಿಸಿಕೊಂಡಿದ್ದನುಐ ಅವರು ನೋಡಿದ್ದರು. ಆದ್ದರಿಂದ ನಾನು ಇಸ್ರೇಲರನುಐ ಅವರ ಮುಂದೆ ನಾಶಮಾಡಲಿಲ್ಲ.
IRVKN ‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.