Versions
KNV ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
ERVKN ದೇವರು ಹೇಳುವದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಆ ಕಟ್ಟಡಗಳನುಐ ಮತ್ತೆ ಕಟ್ಟಿದೆನೆಂದೂ ಮತ್ತು ಘರಿದಾಗಿದ್ದ ಈ ದೇಶದಲ್ಲಿ ಙೆಳೆಯಿಸುವೆನೆಂದೂ ನಿನಐ ಸುತ್ತಲೂ ಇನೂಐ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನುಐ ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನುಐ ನೆರವೇರಿಸುವೆನು.”