Versions
KNV ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ERVKN ಹಘ್ಬದ ದಿವಸಗಳಲ್ಲಿ ಜೆರುಸಲೇಮ್ ಪರಿಶುದ್ಧ ಮಾಡಲ್ಪಟ್ಟ ಮಂದೆಗಳಿಂದ ತುಂಬಿಹೋಗುವಂತೆ ಜನರು ಹಾಳುಬಿದ್ದಿದ್ದ ನಗರ ಪಟ್ಟಣಗಳಲ್ಲಿ ತುಂಬಿಕೊಳ್ಳುವರು. ಆಗ ನಾನೇ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು.”