Versions
KNV ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
ERVKN ಆಗಲೇ ನನಐ ಕೋಪವು ಶಮನವಾಗುವುದು. ನಾನು ಅವರ ವಿರುದ್ಧವಾಗಿ ನನಐ ಕೋಪವನುಐ ಘಳಸಿ ತೃಪ್ತನಾಗುವೆನು. ನನಐ ಕೋಪವನುಐ ಸುರಿದಾಗ ಯೆಹೋವನಾದ ನಾನೇ ಅವರೊಂದಿಗೆ ಕೋಪದಿಂದ ಮಾತಾಡಿದೆನೆಂದು ಅವರಿಗೆ ಗೊತ್ತಾಗುವುದು.”