Bible Versions
Bible Books

Ezekiel 6:13 (KJV) King James Version

Versions

KNV   ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್‌ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿ
ERVKN   ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಙೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳ ಭರಿತವಾದ ಯಜ್ಞಗಳನುಐ ಅರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us