Bible Versions
Bible Books

Galatians 1:4 (KJV) King James Version

Versions

KNV   ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
ERVKN   ನಾವು ವಾಸಿಸುತ್ತಿರುವ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.
IRVKN   ಆತನು ನಮ್ಮನ್ನು ಎಫೆ 2:2; 1 ಯೋಹಾ 5:19 ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, § ಮತ್ತಾ 20:28; ರೋಮಾ. 4:25; 1 ಕೊರಿ 15:3 ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us