Bible Versions
Bible Books

Galatians 2:2 (KJV) King James Version

Versions

KNV   ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
ERVKN   ನಾನು ಹೋಗಲೇಬೇಕೆಂದು ದೇವರು ನನಗೆ ತಿಳಿಸಿದ್ದರಿಂದ ವಿಶ್ವಾಸಿಗಳ ನಾಯಕರಾದ ಜನರ ಬಳಿಗೆ ಹೋದೆನು. ನಾವಷ್ಟೇ ಇದ್ದಾಗ, ಯೆಹೂದ್ಯರಲ್ಲದವರಿಗೆ ಸಾರುವ ಸುವಾರ್ತೆಯನ್ನು ಇವರಿಗೆ ತಿಳಿಸಿದೆನು. ನಾನು ಮೊದಲು ಮಾಡಿದ ಸೇವೆ ಮತ್ತು ಈಗ ಮಾಡುತ್ತಿರುವ ಸೇವೆ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಇವರಿಗೆ ಅರ್ಥವಾಗುವಂತೆ ನನ್ನ ಸೇವೆಯ ಬಗ್ಗೆ ತಿಳಿಸಿದೆನು.
IRVKN   ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, 1 ತಿಮೊ. 3:16 ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಲಾ. 2:6-9 ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು § ಮೂಲ: ಓಡುತ್ತಿರುವುದು ಅಥವಾ ಓಡಿದ್ದು. ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us