Bible Versions
Bible Books

Galatians 3 (KJV) King James Version

Versions

KNV   ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
ERVKN   ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ.
IRVKN   {ಧರ್ಮಶಾಸ್ತ್ರವೋ ಅಥವಾ ನಂಬಿಕೆಯೋ} PS ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು * 1 ಕೊರಿ 1:23; ಅರಣ್ಯ 21:9 ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us