Bible Versions
Bible Books

Genesis 2:21 (KJV) King James Version

Versions

KNV   ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
ERVKN   ಆದ್ದರಿಂದ ದೇವರಾದ ಯೆಹೋವನು ಮನುಷ್ಯನಿಗೆ ಗಾಢವಾದ ನಿದ್ರೆಯನ್ನು ಬರಮಾಡಿ ಅವನ ದೇಹದ ಪಕ್ಕೆಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಪಕ್ಕೆಲುಬಿನ ಸ್ಥಳವನ್ನು ಮಾಂಸದಿಂದ ಮುಚ್ಚಿದನು.
IRVKN   ಹೀಗಿರುವಲ್ಲಿ ಯೆಹೋವನಾದ ದೇವರು ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us