Versions
KNV ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,
ERVKN ಏಸಾವನು ಕಾನಾನ್ ದೇಶದ ಸ್ತ್ರೀಯರನ್ನು ಮದುವೆಯಾದನು. ಏಸಾವನ ಹೆಂಡತಿಯರು: ಹಿತ್ತಿಯನಾದ ಏಲೋನನ ಮಗಳಾದ ಆದಾ; ಹಿವ್ವಿಯನಾದ ಸಿಬೆಯೋನನಿಗೆ ಹುಟ್ಟಿದ ಅನಾಹ ಎಂಬಾಕೆಯ ಮಗಳಾಗಿದ್ದ ಒಹೊಲೀಬಾಮ;
IRVKN ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು,