Versions
KNV ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
ERVKN ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.
IRVKN ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು. PEPS