Versions
KNV ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
ERVKN ಮೂರನೆಯ ದಿನ ಬಂದಿತು. ಅದು ಫರೋಹನ ಜನ್ಮದಿನವಾಗಿತ್ತು. ಫರೋಹನು ತನ್ನ ಎಲ್ಲಾ ಸೇವಕರಿಗೆ ಔತಣಕೂಟವನ್ನು ಏರ್ಪಡಿಸಿದನು. ಔತಣಕೂಟದಲ್ಲಿ ಫರೋಹನು ಭಕ್ಷ್ಯಗಾರನನ್ನೂ ಮತ್ತು ಪಾನದಾಯಕನನ್ನೂ ಸೆರೆಮನೆಯಿಂದ ಬಿಡುಗಡೆ ಮಾಡಿದನು.
IRVKN ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.