Versions
KNV ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
ERVKN ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ.