Versions
KNV ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
ERVKN ನನ್ನ ತಂದೆತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು. ನಿನ್ನ ತಂದೆಯಾದ ನಾನು ಅದಕ್ಕಿಂತಲೂ ಹೆಚ್ಚು ಆಶೀರ್ವಾದ ಹೊಂದಿಕೊಂಡೆನು. ನಿನ್ನ ಸಹೋದರರು ನಿನ್ನನ್ನು ದೂರಮಾಡಲು ಪ್ರಯತ್ನಿಸಿದರು. ಆದರೆ ಈಗ ನನ್ನ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಎತ್ತರವಾದ ಬೆಟ್ಟದೋಪಾದಿಯಲ್ಲಿ ರಾಶಿಯಂತಿವೆ.”