Bible Versions
Bible Books

Genesis 4:21 (KJV) King James Version

Versions

KNV   ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.
ERVKN   ಆದಳಿಗೆ ಮತ್ತೊಬ್ಬ ಮಗ ಹುಟ್ಟಿದನು. ಅವನೇ ಯೂಬಾಲ. ಕಿನ್ನರಿಕೊಳಲುಗಳನ್ನು ನುಡಿಸುವ ಜನರಿಗೆ ಯೂಬಾಲನೇ ಮೂಲಪಿತೃ.
IRVKN   ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us