Versions
KNV ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು.
ERVKN ನಾನು ಅವರನ್ನು ಪ್ರೀತಿ ಎಂಬ ಹಗ್ಗಗಳಿಂದ ಹತ್ತಿರಕ್ಕೆ ಎಳೆದುಕೊಂಡೆನು. ಅವರಿಗೆ ಸ್ವತಂತ್ರವನ್ನು ಕೊಟ್ಟೆನು. ನಾನು ಬಾಗಿ ಅವರಿಗೆ ಉಣಿಸಿದೆನು.