Versions
KNV ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.
ERVKN ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.