Bible Versions
Bible Books

Hosea 9:16 (KJV) King James Version

Versions

KNV   ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.
ERVKN   ಎಫ್ರಾಯೀಮ್ ಶಿಕ್ಷಿಸಲ್ಪಡುವುದು. ಅದರ ಬೇರು ಒಣಗುತ್ತಲಿದೆ. ಇನ್ನು ಅವರಿಗೆ ಮಕ್ಕಳಾಗದು. ಒಂದುವೇಳೆ ಮಕ್ಕಳಾದಲ್ಲಿ ಅವರ ದೇಹದಿಂದ ಬರುವ ಅಮೂಲ್ಯ ಶಿಶುವನ್ನು ನಾನು ಸಾಯಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us