Versions
KNV ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ERVKN ಇಗೋ, ಈ ಲೋಕದ ಜನರು ನಡಿಸಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.