Versions
KNV ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.
ERVKN ಆದರೆ ಅವರು ನಿರಾಶರಾಗುವರು. ತಮಗೆ ಸಹಾಯ ಮಾಡಲಶಕ್ಯವಾದ ರಾಜ್ಯಗಳಿಗೆ ಸಹಾಯಕ್ಕಾಗಿ ಹೋಗಿದ್ದಾರೆ. ಈಜಿಪ್ಟು, ನಿಷ್ಪ್ರಯೋಜಕವಾಗಿದೆ. ಅದು ಸಹಾಯ ಮಾಡದು. ಅದು ನಾಚಿಕೆ, ಅವಮಾನಗಳನ್ನು ಕೊಡುವದು.”