Bible Versions
Bible Books

Isaiah 34:2 (KJV) King James Version

Versions

KNV   ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ.
ERVKN   ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶ ಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us